Urdu   /   English   /   Nawayathi

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ; ಸಂಗ್ರಹಾಲಯ ಉದ್ಘಾಟನೆ; ರಾಷ್ಟ್ರಪತಿ, ಪ್ರಧಾನಿ ಸ್ಮರಣೆ

share with us

ನವದೆಹಲಿ: 23 ಜನುವರಿ (ಫಿಕ್ರೋಖಬರ್ ಸುದ್ದಿ) ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ಅಂಗವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತಾಜಿ ಸುಭಾಷ್ ಚಂದ್ರ ಬೋಸ್ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿದರು.ಸಂಗ್ರಹಾಲಯದ ಮಹತ್ವವನ್ನು ಸಾರಿದ ಪ್ರಧಾನಿ, ನಮ್ಮ ದೇಶದ ಸಂಪದ್ಭರಿತ ಐತಿಹಾಸಿಕ ಕ್ಷಣಗಳು ಮತ್ತು ನಮ್ಮ ಯುವಜನತೆಯ ನಡುವಿನ ಸಂಬಂಧವನ್ನು ಹೇಳಲಿದ್ದು ಪ್ರಜೆಗಳ ಮಧ್ಯೆ ದೇಶಭಕ್ತಿಯನ್ನು ಹೆಚ್ಚಿಸುತ್ತದೆ ಎಂದರು.ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕುರಿತ ದೆಹಲಿಯ ಕೆಂಪು ಕೋಟೆಯಲ್ಲಿನ ಸಂಗ್ರಹಾಲಯಕ್ಕೆ ಕೂಡ ಪ್ರಧಾನಿ ಭೇಟಿ ನೀಡಿದರು.ಇದಕ್ಕೂ ಮುನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸ್ವಾತಂತ್ರ್ಯ ಹೋರಾಟಗಾರ ನೇತಾಜಿಗೆ ಗೌರವ ನಮನ ಸಲ್ಲಿಸಿದ್ದರು.

President of India✔@rashtrapatibhvn

Tributes to Netaji Subhas Chandra Bose on his birth anniversary. He remains one of our most beloved national heroes and an icon of India's freedom struggle. Netaji is cherished, remembered and missed to this day all over the country

1,211

7:02 AM - Jan 23, 2019

Twitter Ads info and privacy

216 people are talking about this

Embedded video

Narendra Modi✔@narendramodi

I bow to Netaji Subhas Chandra Bose on his Jayanti.

He was a stalwart who committed himself towards ensuring India is free and leads a life of dignity. We are committed to fulfilling his ideals and creating a strong India.

32.7K

7:53 AM - Jan 23, 2019

9,218 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا