Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಉಡುಪಿ: 23 ಜನುವರಿ (ಫಿಕ್ರೋಖಬರ್ ಸುದ್ದಿ) ಜಿಲ್ಲೆಯ ಕಾರ್ಕಳದ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಏಕಕಾಲಕ್ಕೆ ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರ್ಕಳದ ಸ್ಥಳೀಯ ರಾಜಕಾರಣಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮತ್ತು ಕ್ರಷರ್ ಮಾಲೀಕ ಜಾಯ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಉಡುಪಿ, ಕಾರ್ಕಳ ಕಚೇರಿಗಳ ಮೇಲೆ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಉದಯ್ ಕುಮಾರ್ ಶೆಟ್ಟಿ ಅವರ ಮುನಿಯಾಲು ನಿವಾಸದಲ್ಲಿರುವ ದಾಖಲೆಗಳು, ಗೇರು ಬೀಜ ಕಾರ್ಖಾನೆ, ಕೋಟದಲ್ಲಿರುವ ಫಿಶ್ ಮಿಲ್ ಹಾಗೂ ಕಚೇರಿಗಳಲ್ಲಿ ದಾಖಲೆ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ. ಇನ್ನೂ ಕೆಲವು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |