Urdu   /   English   /   Nawayathi

ಕಾರು ಆಟೋಗೆ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಾಯ

share with us

ರಾಮನಗರ: 23 ಜನುವರಿ (ಫಿಕ್ರೋಖಬರ್ ಸುದ್ದಿ) ಇನೋವಾ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಮೈಸೂರಿಗೆ ಹೋಗುತ್ತಿದ್ದ ಕಾರು ಡಿವೈಡರ್ ದಾಟಿ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ ಐವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡ ನಾಲ್ವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ರಾಮನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا