Urdu   /   English   /   Nawayathi

ಗುರುಗ್ರಾಮ: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, 8 ಮಂದಿ ಸಿಲುಕಿರುವ ಶಂಕೆ

share with us

ಗುರುಗ್ರಾಮ: 24 ಜನುವರಿ (ಫಿಕ್ರೋಖಬರ್ ಸುದ್ದಿ) ಇಲ್ಲಿನ ಉಲ್ಲಾವಾಸ್‌ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ 8 ಮಂದಿ ಕಾರ್ಮಿಕರು ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುರುವಾರ ಬೆಳ್ಳಿಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಹರಿಯಾಣದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಾರೀ ಪ್ರಮಾಣದ ಕಾಂಕ್ರೀಟ್, ಕಬ್ಬಿಣದ ಗ್ರಿಲ್ಸ್‌ ಹೆಚ್ಚಿರುವ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ನೇತೃತ್ವದಲ್ಲಿ ಮೂರು ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

View image on TwitterView image on TwitterView image on Twitter

ANI✔@ANI

: NDRF teams arrive at the site of building collapse in Ullawas, Gurugram. More than five people are trapped after a four-storey building collapsed early morning today.

55

9:15 AM - Jan 24, 2019

22 people are talking about this

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا