Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಢಾಕಾ: 26 ಜನುವರಿ (ಫಿಕ್ರೋಖಬರ್ ಸುದ್ದಿ) ಇಲ್ಲಿನ ಕೊಮಿಲ್ಲಾ ಚೌಡಗ್ರಾಮದಲ್ಲಿ ಗುಡಿಸಲುಗಳ ಮೇಲೆ ಕಲ್ಲಿದ್ದಲು ತುಂಬಿದ್ದ ಟ್ರಕ್ ನುಗ್ಗಿದ ಪರಿಣಾಮ ಗುಡಿಸಲು ಕುಸಿದು13 ಕಾರ್ಮಿಕರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಜಿ ಆ್ಯಂಡ್ ಕೊ. ಎಂಬ ಇಟ್ಟಿಗೆ ತಯಾರಿಸುವ ಕಾರ್ಖಾನೆಗೆ ಕಲ್ಲಿದ್ದಲು ಸಾಗಿಸುತ್ತಿದ್ದ ವಾಹನ, ಕಾರ್ಖಾನೆ ಆವರಣದಲ್ಲಿ ಕಾರ್ಮಿಕರಿಗಾಗಿ ನಿರ್ಮಿಸಿದ್ದ ಗುಡಿಸಲುಗಳ ಮೇಲೆ ನುಗ್ಗಿದೆ. ‘ಟ್ರಕ್ ತಿರುಗಿಸುವ ಭರದಲ್ಲಿ ಗುಡಿಸಲಿನ ಕಡೆ ವಾಹನವನ್ನು ಚಾಲಕ ನುಗ್ಗಿಸಿದ್ದಾನೆ. ಒಳಗೆ ಮಲಗಿದ್ದ 13 ಮಂದಿ ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |