Urdu   /   English   /   Nawayathi

ಆಂಧ್ರ ಪ್ರದೇಶ; ಗುಂಟೂರಿನಲ್ಲಿ ಶಾಲಾ ವಾಹನ ಮಗುಚಿ ಬಿದ್ದು 17 ವಿದ್ಯಾರ್ಥಿಗಳಿಗೆ ಗಾಯ

share with us

ಗುಂಟೂರು: 28 ಜನುವರಿ (ಫಿಕ್ರೋಖಬರ್ ಸುದ್ದಿ) ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಮಚರ್ಲ ಎಂಬಲ್ಲಿ ಶಾಲಾ ಬಸ್ ಮಗುಚಿ ಬಿದ್ದು ಹಲವು ಮಕ್ಕಳು ಗಾಯಗೊಂಡಿದ್ದಾರೆ. 15 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು  ಮತ್ತಿಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಗಾಯಗೊಂಡ ಮಕ್ಕಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಗ್ಗೆ ಬಸ್ಸಿನ ಚಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا