Urdu   /   English   /   Nawayathi

ಕಾಶ್ಮೀರದಲ್ಲಿ ಕಂಪಿಸಿದ ಭೂಮಿ, 5.6 ತೀವ್ರತೆ ದಾಖಲು

share with us

ಶ್ರೀನಗರ: 06 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಮಂಗಳವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಕೆಲ ಭಾಗಗಳಲ್ಲಿ 5.6 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ ವರದಿಯಾಗಿದೆ. ರಾತ್ರಿ ಸುಮಾರು 10.17ಕ್ಕೆ ಈ ಭೂಕಂಪ ಅನುಭವಕ್ಕೆ ಬಂದಿದೆ.  ಭೂಕಂಪದ ಕಾರಣ ಜನ ಭಯಭೀತರಾಗಿ ತಮ್ಮ ತಮ್ಮ ಮನೆಗಳಿಂದ ಹೊರಗೋಡಿಬಂದಿದ್ದಾರೆ. ಕಾಶ್ಮೀರದ ವಾಯುವ್ಯ ಭಾಗದಲ್ಲಿ ಶ್ರೀನಗರದಿಂದ 118 ಕಿಮೀ. ದೂರದಲ್ಲಿ ಭೂಕಂಪದ ಕೇಂದ್ರವಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಭೂಕಂಪದ ಕಾರಣ ಯಾವುದೇ ಆಸ್ತಿ ಹಾನಿ, ಸಾವು, ನೋವು ಸಂಭವಿಸಿದ ವರದಿಯಾಗಿಲ್ಲ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا