Urdu   /   English   /   Nawayathi

ಹುಬ್ಬಳ್ಳಿ: ಮೋದಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಬಂಧನ

share with us

ಹುಬ್ಬಳ್ಳಿ: 10 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಗರದಾದ್ಯಂತ ಭಾರಿ ಬಂದೋಬಸ್ತ್ ಮಾಡಲಾಗಿದೆ. ಮೋದಿ ಆಗಮನ ವಿರೋಧಿಸಿ ಹುಬ್ಬಳ್ಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಅಂಬೇಡ್ಕರ್ ವೃತ್ತದ ಬಳಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ಐಐಟಿ ಮತ್ತು ಐಐಐಟಿಯ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಹುಬ್ಬಳ್ಳಿ ನಗರಕ್ಕೆ ಆಗಮಿಸುತ್ತಿದ್ದು ಲಕ್ಷಾಂತರ ಜನ ಪ್ರಧಾನಿ ನರೇಂದ್ರ ಮೋದಿಯವರನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا