Urdu   /   English   /   Nawayathi

ಸತ್ಯ ಬಾಯ್ಬಿಡಿಸಲು ಕಳ್ಳನ ಮೈ ಮೇಲೆ ಹಾವು ಬಿಟ್ಟ ಪೊಲೀಸರು; ವಿಡಿಯೋ ವೈರಲ್!

share with us

ಜಕಾರ್ತಾ: 12 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ)ಕಳ್ಳರ ಬಾಯಿ ಬಿಡಿಸಲು ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್(ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಆದರೆ ಇಲ್ಲೊಬ್ಬ ಪೊಲೀಸ್ ಆರೋಪಿಯ ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ. ಹಾವನ್ನು ಕಂಡ ಕಳ್ಳ ತುಂಬಾ ಭಯಪಟ್ಟು ಕೂಗಾಡಿ, ಒದ್ದಾಡಿದ್ದಾನೆ. ಆದರೆ ಪೊಲೀಸರು ಮಾತ್ರ ಯಾವುದಕ್ಕೂ ಬಗ್ಗೆ ಕಳ್ಳನಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂಡೋನೇಷ್ಯಾದ ಪೊಲೀಸರ ಕೃತ್ಯದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು ಇದನ್ನು ಹರಿತ ಪೊಲೀಸರು ನೆಟಿಗರ ಬಳಿ ಕ್ಷಮೆ ಯಾಚಿಸಿದ್ದಾರೆ. ಇನ್ನು ಪಪುವಾ ಪೊಲೀಸ್ ವಕ್ತಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Veronica Koman@VeronicaKoman

Ternyata penggunaan ular untuk interogasi orang Papua yang ditangkap cukup marak. Terakhir yang diketahui adalah terhadap Sam Lokon anggota KNPB. Video ini kabarnya di Wamena.
Snakes are reported being used against West Papuans for interrogation.

716

2:43 PM - Feb 8, 2019

1,033 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا