Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 12 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) 'ವಕೀಲರ ರಕ್ಷಣೆ ಕಾಯ್ದೆ' ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಿದ್ದು, ಬೆಂಗಳೂರಿನಲ್ಲೂ ವಕೀಲರು ಕೋರ್ಟ್ ಕಲಾಪದಿಂದ ಹೊರಗುಳಿಯುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಾರ್ ಕೌನ್ಸಿಲ್ ಆಫ್ ಇಂಡಿಯಾ ನೀಡಿರುವ ಪ್ರತಿಭಟನಾ ಕರೆಗೆ ಬೆಂಗಳೂರು ವಕೀಲರ ಸಂಘ ಬೆಂಬಲ ಸೂಚಿಸಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿತು. ಕೋರ್ಟ್ ಕಲಾಪಗಳಿಂದ ಹೊರಗುಳಿದ ವಕೀಲರು ಸಿಟಿ ಸಿವಿಲ್ ಕೋರ್ಟ್ ನಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ವಕೀಲರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಬಜೆಟ್ ನಲ್ಲಿ ವಕೀಲರಿಗೆ ಯಾವುದೇ ಸೌಲಭ್ಯ ನೀಡದೇ ತಮ್ಮನ್ನು ತಿರಸ್ಕರಿಸಿದೆ ಎಂದು ಆರೋಪಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |