Urdu   /   English   /   Nawayathi

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹಗರಣ ; ಮೈಕೆಲ್​ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

share with us

ನವದೆಹಲಿ: 17 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಬಹುಕೋಟಿ ಮೌಲ್ಯದ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹಗರಣದಲ್ಲಿ ಬಂಧಿತನಾಗಿರುವ ಕ್ರಿಶ್ಚಿಯನ್‌ ಮೈಕೆಲ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ಕೆಳಹಂತದ ವಿಶೇಷ ಕೋರ್ಟ್‌ ತಿರಸ್ಕರಿಸಿದೆ. ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ ) ದಾಖಲಿಸಿರುವ ಪ್ರಕರಣಗಳಲ್ಲಿ ತಮಗೆ ಜಾಮೀನು ನೀಡಬೇಕೆಂದು ಮೈಕೆಲ್‌ ಅವರು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಈ ಹಗರಣದಲ್ಲಿ ಮಧ್ಯಸ್ಥಿಕೆವಹಿಸಿದ್ದ ಮೂವರಲ್ಲಿ ಮಿಷೆಲ್‌ ಕೂಡ ಒಬ್ಬರಾಗಿದ್ದು, ಕಳೆದ ವರ್ಷದ ಡಿ.22ರಂದು ದುಬೈನಿಂದ ಗಡಿಪಾರಾಗಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا