Urdu   /   English   /   Nawayathi

ಚಲಿಸುತ್ತಿದ್ದ ಕಾರಲ್ಲಿ ದಿಢೀರ್​ ಬೆಂಕಿ... ಕಾರಲ್ಲಿದ್ದ ದಂಪತಿ ಕ್ಷಣಾರ್ಧದಲ್ಲಿ ಪಾರು

share with us

ಮಂಗಳೂರು: 17 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ಮುಡಿಪು ಸಮೀಪದ ಹೂಹಾಕುವ ಕಲ್ಲು ಸಮೀಪ ನಡೆದಿದೆ. ದಂಪತಿ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಕಾರಿನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಕೂಡಲೇ ಕಾರು ನಿಲ್ಲಿಸಿ ದಂಪತಿ ಕಾರಿನಿಂದ ಹೊರಗೆ ಹಾರಿದ ಪರಿಣಾಮ ಯಾವುದೆ ಪ್ರಾ‍ಣಾಪಾಯ ಸಂಭವಿಸಿಲ್ಲ. ಕಾರು ಸಂಪೂರ್ಣ ಸುಟ್ಟು ಹೋಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا