Urdu   /   English   /   Nawayathi

ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಬಿಹಾರದ ಮೂವರ ಬಂಧನ

share with us

ಬೆಂಗಳೂರು: 23 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ‌ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಪುಣ್ಯಖುರಾನಾ, ಒಡಿಶಾ ಮೂಲದ ದೇಬಾಶೀಸ್ ಪಟ್ನಾಯಕ್, ಸುಭಾಂಕಿತ್ ಮಹಾಪಾಷ ಬಂಧಿತ ಆರೋಪಿಗಳು. ಬಂಧಿತರಿಂದ ಒಂದೂವರೆ ಲಕ್ಷ ರೂ.ಮೌಲ್ಯದ 2 ಕೆ.ಜಿ.ಗಾಂಜಾ ಮತ್ತು ಮೂರು ಮೊಬೈಲ್​ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ವ್ಯವಸ್ಥಿತವಾಗಿ ಸಂಚು ರೂಪಿಸಿಕೊಂಡು ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜುಗಳ‌‌ ಮುಂದೆ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಸಂಬಂಧ ಜೀವನ್ ಭೀಮಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا