Urdu   /   English   /   Nawayathi

ತಲ್ವಾರ್‌ನಿಂದ ಕೇಕ್‌ ಕತ್ತರಿಸಿ ಜನ್ಮದಿನ ಆಚರಣೆ

share with us

ಹುಕ್ಕೇರಿ: 03 ಮಾರ್ಚ್ (ಫಿಕ್ರೋಖಬರ್ ಸುದ್ದಿ) ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಯಮಕನಮರಡಿ ಕ್ಷೇತ್ರದ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಅಮೀರಾ ದೇಸಾಯಿ ತನ್ನ ಹುಟ್ಟುಹಬ್ಬವನ್ನು ತಲ್ವಾರ್‌ದಿಂದ ಕೇಕ್‌ ಕಟ್‌ ಮಾಡಿ ಆಚರಿಸಿಕೊಂಡಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಗ್ರಾಮದಲ್ಲಿ ಶುಕ್ರವಾರ ರಾತ್ರಿ ತನ್ನ ಜನ್ಮದಿನ ಆಚರಿಸಿಕೊಂಡ ಅಮೀರಾ ಕೇಕನ್ನು ತಲ್ವಾರದಿಂದ ಕಟ್‌ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 
ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا