Urdu   /   English   /   Nawayathi

ನಿಂತಿಲ್ಲ ಉಗ್ರರ ದಾಳಿ: ಆವಂತಿಪೊರ ಬಳಿ ಬಾಂಬ್ ಸ್ಫೋಟ; ಪ್ರಧಾನಿ ಮೋದಿ ತುರ್ತು ಸಭೆ!

share with us

ನವದೆಹಲಿ: 04 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೊರ ಬಳಿ ಬಾಂಬ್ ಸ್ಫೋಟವಾಗಿದೆ. ಬಾಂಬ್ ಸ್ಫೋಟದ ಕುರಿತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಖಚಿತ ಪಡಿಸಿದ್ದಾರೆ. ಅಲ್ಲದೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ. ಬಾಂಬ್ ದಾಳಿ ವರದಿ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತಂತೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಹಣಕಾಸು ಸಚಿವ ಅರುಣ್ ಜೇಟ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಾಲ್ ಭಾಗಿಯಾಗಿದ್ದರು.

View image on Twitter

ANI✔@ANI

J&K Police: A blast has been reported from Awantipora in Pulwama district. Police are ascertaining facts at the spot. No loss of life or any injury has been reported.

438

9:06 PM - Mar 3, 2019

160 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا