Urdu   /   English   /   Nawayathi

ಕುದುರೆಮುಖ ರಾಷ್ಟ್ರೀಯ ಉದ್ಯಾವನದ 100 ಎಕರೆ ಅರಣ್ಯ ಬೆಂಕಿಗೆ ಆಹುತಿ!

share with us

ಚಿಕ್ಕಮಗಳೂರು: 06 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತಗಳು ಸಂಭವಿಸುತ್ತಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 100ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ಮರಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಬೆಂಕಿಗೆ ಆಹುತಿಯಾಗಿದ್ದು, ಬಂಡಿಪುರ ಅರಣ್ಯ ಬೆಂಕಿ ಅವಘಡ ನಡುವೆಯೇ ಈ ಘಟನೆ ನಡೆದಿದೆ. ಕುದುರೆಮುಖ ಅರಣ್ಯ ಪ್ರದೇಶದ ಭಗವತಿ ನೇಚರ್ ಕ್ಯಾಂಪ್ ನಲ್ಲಿ ಈ ಘಟನೆ ನಡೆದಿದೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا