Urdu   /   English   /   Nawayathi

ಭೀಕರ ರಸ್ತೆ ಅಪಘಾತ: 10 ಮಂದಿ ದುರ್ಮರಣ, ಐವರು ಗಂಭೀರ

share with us

ಶ್ರೀನಗರ: 16 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಕಣಿವೆ ನಾಡು ಜಮ್ಮು-ಕಾಶ್ಮೀರದ ಚಂದ್ರಕೋಟ್​-ರಾಜ್ಗರ್​ ರಸ್ತೆ ಮಾರ್ಗದ ಮಧ್ಯೆ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಿಂದ ಮೂವರು ಮಕ್ಕಳು ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಪ್ಯಾಸೆಂಜರ್​ ಕರೆದುಕೊಂಡು ಸಾಗುತ್ತಿದ್ದ ವಾಹನ ಸ್ಕೀಡ್​ ಆಗಿ ಆಳವಾದ ಕಂದಕಕ್ಕೆ ಉರುಳಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಕ್ಕಳು, ಮೂವರು ಹೆಣ್ಣು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. 

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا