Urdu   /   English   /   Nawayathi

ಅಕ್ರಮವಾಗಿ ಸಾಗಿಸುತ್ತಿದ್ದ 200 ಲೀಟರ್ ಕಂಟ್ರಿ ಸಾರಾಯಿ ವಶಕ್ಕೆ

share with us

ಬೆಳಗಾವಿ: 18 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಅಕ್ರಮವಾಗಿ ಸಾಗಿಸುತ್ತಿದ್ದ ಕಂಟ್ರಿ ಸಾರಾಯಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಸಪ್ಪ ನಾಯಕ ಹಾಗೂ ಲಗಮಣ್ಣ ನಾಯಕ ಬಂಧಿತ ಆರೋಪಿಗಳು. ಮಹಾರಾಷ್ಟ್ರ ‌ನೋಂದಣಿ‌ ಇರುವ ಕಾರಿನಲ್ಲಿ 200 ಲೀಟರ್ ಪ್ರಮಾಣದ ಮದ್ಯದ ಟ್ಯೂಬ್​ಗಳನ್ನು ಸಾಗಿಸಲಾಗುತ್ತಿತ್ತು. ಖಚಿತ‌ ಮಾಹಿತಿ ಮೇರೆಗೆ ನಗರದ ಹೊರವಲಯದಲ್ಲಿ ಬೆಳಗಾವಿ ಉಪ ವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ ಮದ್ಯ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا