Urdu   /   English   /   Nawayathi

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 56 ಮಂದಿಯ ರಕ್ಷಣೆ

share with us

ಧಾರವಾಡ: 20 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಈವರೆಗೂ ಸುಮಾರು 52 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿದ್ದು, ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈವರೆಗೂ 6 ಶವಗಳನ್ನು ಹೊರತೆಗೆಯಲಾಗಿದ್ದು, ಅಂತೆಯೇ ಸುಮಾರು 56 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ 43 ಮಂದಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 13 ಮಂದಿಯನ್ನು ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಧಾರವಾಡ ಜಿಲ್ಲಾಸ್ಪತ್ರೆ ವೈದ್ಯ ಗಿರಿಧರ್ ಕುಕನೂರ್ ಹೇಳಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಸ್ಥಳೀಯರು ಕೂಡ ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತ ನಿರ್ವಹಣಾ ದಳ ಕೂಡ ಕಾರ್ಯಾಚರಣೆ ಧುಮುಕಿದ್ದು, ಅತ್ಯಾಧುನಿಕ ಯಂತ್ರಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದೆ.

ANI✔@ANI

on building collapse in Kumareshwar Nagar, Dharwad: One more body recovered from the debris. Death toll rises to 3 in the incident.

92

8:19 AM - Mar 20, 2019

Twitter Ads info and privacy

30 people are talking about this

ANI✔@ANI

Giridhar Kuknoor, District Surgeon Dharwad on building collapse: 43 people have been admitted to the Civil hospital while 13 people have been referred to KIMS and SDM hospital.

76

7:56 AM - Mar 20, 2019

Twitter Ads info and privacy

See ANI's other Tweets

View image on TwitterView image on TwitterView image on Twitter

ANI✔@ANI

Karnataka: Rescue operation is still underway in Dharwad's Kumareshwar Nagar where an under-construction building collapsed last night. An NDRF team is also participating in the operation. At least 37 people have been rescued so far. 2 people have died in the collapse.

62

6:08 AM - Mar 20, 2019

24 people are talking about this

Twitter Ads info and privacy

View image on TwitterView image on Twitter

ANI✔@ANI

Karnataka: Rescue operation is still underway in Dharwad's Kumareshwar Nagar where an under-construction building collapsed last night. At least 37 people have been rescued so far. 2 people have died in the collapse.

64

5:33 AM - Mar 20, 2019

23 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا