Urdu   /   English   /   Nawayathi

3 ತಿಂಗಳಲ್ಲಿ 4 ರೂ. ಜಿಗಿದ ಪೆಟ್ರೋಲ್​ ದರ... ಡೀಸೆಲ್ ಬೆಲೆ ಎಷ್ಟು?

share with us

ನವದೆಹಲಿ: 24 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಭಾರತದ ಪ್ರಮುಖ ಮೆಟ್ರೊ ನಗರಗಳಲ್ಲಿ ಇಂಧನ ಚಿಲ್ಲರೆ ಮಾರುಕಟ್ಟೆಯ ಲೀಟರ್​ ಪೆಟ್ರೋಲ್ ದರದಲ್ಲಿ 5 ಪೈಸೆ ಏರಿಕೆ ಆಗಿದ್ದು, ಡಿಸೇಲ್​ ಬೆಲೆಯು ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್​ ತನ್ನ ವೆಬ್​ಸೈಟ್​ನಲ್ಲಿ ಬೆಲೆ ಏರಿಕೆ ಕುರಿತು ಪ್ರಕಟಿಸಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀ. ಪೆಟ್ರೋಲ್​ ಮತ್ತು ಡೀಸೆಲ್​ ಕ್ರಮವಾಗಿ 72.86 & 66.60ರಲ್ಲಿ ವಹಿವಾಟು ನಿರತವಾಗಿದೆ. ಕೊಲ್ಕತ್ತಾ, ಮುಂಬೈ, ಚೆನ್ನೈ ಮತ್ತು ಬೆಂಗಳೂರಿನಲ್ಲಿ ಲೀ. ಪೆಟ್ರೋಲ್​ ಮತ್ತು ಡೀಸೆಲ್​ ಕ್ರಮವಾಗಿ 74.93 & 68.39, 78.48 & 69.76, 75.67 & 70.37 ಹಾಗೂ 75.28 & 68.81 ದರದಲ್ಲಿ ಮಾರಾಟ ಆಗುತ್ತಿದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಇಂಧನ ದರ ಏರಿಕೆ ಇದಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಬೆಂಚ್ಮಾರ್ಕ್ ಬ್ರೆಂಟ್ ಪ್ರತಿ ಬ್ಯಾರೆಲ್​ ಕಚ್ಚಾ ತೈಲವು ಪ್ರಸ್ತುತ 67 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا