Urdu   /   English   /   Nawayathi

ಎಲ್ಒಸಿಯಲ್ಲಿ ಪಾಕ್ ಗುಂಡಿನ ದಾಳಿ: 6 ವರ್ಷದ ಬಾಲಕಿ ಸಾವು!

share with us

ಪೂಂಚ್: 01 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ನಡೆಸಿರುವ ಶೆಲ್ಲಿಂಗ್ಗೆ ಪೂಂಚ್ ಜಿಲ್ಲೆಯಲ್ಲಿ 6 ವಷದ ಬಾಲಕಿ ಸಾವನ್ನಪ್ಪಿದ್ದಾಳೆ. ಪಾಕಿಸ್ತಾನಿ ಸೈನಿಕರು ನಡೆಸಿದ ದಾಳಿಯಲ್ಲಿ ಓರ್ವ ಯೋಧ, ನಾಲ್ವರು ಜನಸಾಮಾನ್ಯರು ಗಾಯಗೊಂಡಿದ್ದಾರೆ. ಇದೇ ಘಟನೆಯಲ್ಲಿ 3 ಮನೆಗಳಿಗೂ ಹಾನಿಯುಂಟಾಗಿದೆ. ಸತತ ನಾಲ್ಕನೇ ದಿನ ಪಾಕಿಸ್ತಾನ ಪೂಂಚ್ ಹಾಗೂ ರಜೌರಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪಾಕಿಸ್ತಾನದ ಶೆಲ್ ದಾಳಿಯ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿರುವ ಗ್ರಾಮಸ್ಥರು ಆತಂಕದಿಂದ ಜೀವನ ನಡೆಸುತ್ತಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا