Urdu   /   English   /   Nawayathi

ವಿಡಿಯೋ: ಪರೀಕ್ಷೆಗೆ ತಡವಾಯ್ತು ಅಂತ ಕುದುರೆ ಏರಿ ಬಂದ ವಿದ್ಯಾರ್ಥಿನಿ, ಇದಕ್ಕೆ ಆನಂದ್ ಮಹಿಂದ್ರಾ ಹೇಳಿದ್ದೇನು?

share with us

ಶೂರ್: 08 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಹತ್ತನೇ ತರಗತಿ ಪರೀಕ್ಷೆಗೆ ತಡವಾಯಿತು ಅಂತ ವಿದ್ಯಾರ್ಥಿನಿಯೊಬ್ಬಳು ಕುದುರೆ ಏರಿ ಬಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ತ್ರಿಶೂರ್ ನಲ್ಲಿ ವಿದ್ಯಾರ್ಥಿನಿ ಕುದುರೆ ಸವಾರಿ ಮಾಡುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು ಈ ವಿಡಿಯೋವನ್ನು ಮಹೀಂದ್ರ ಗ್ರೂಪ್ ಚೇರ್ಮನ್ ಆನಂದ್ ಮಹೀಂದ್ರ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತ್ರಿಶೂರ್ ನಲ್ಲಿರುವ ಆಕೆಯ ಪರಿಚಿತರು ಇದ್ದರೆ ನನಗೆ ತಿಳಿಸಿ. ಈ ಬಾಲಕಿ ಹಾಗೂ ಕುದುರೆ ಫೋಟೋವನ್ನು ನಾನು ಕ್ಲಿಕ್ಕಿಸಬೇಕು. ಆ ಫೋಟೋವನ್ನು ನನ್ನ ಮೊಬೈಲ್ ನ ಸ್ಕ್ರೀನ್ ಸೇವರ್ ಆಗಿ ಮಾಡಿಕೊಳ್ಳುತ್ತೇನೆ. ಆಕೆಯೇ ನನ್ನ ಪಾಲಿನ ಹೀರೋ ಎಂದು ಮೆಚ್ಚುಗೆ ಸಾಲನ್ನು ಬರೆದುಕೊಂಡಿದ್ದಾರೆ. ಮಹಿಳೆಯ ಶಿಕ್ಷಣ ಮತ್ತೊಂದು ಹಂತವನ್ನು ತಲುಪಿದೆ. ನಿಜಕ್ಕೂ ಶ್ಲಾಘನೀಯ, ಇನ್ ಕ್ರೆಡಿಬಲ್ ಇಂಡಿಯಾ ಎಂದು ಬರೆದುಕೊಂಡಿದ್ದಾರೆ. ಇನ್ನು ವಿದ್ಯಾರ್ಥಿನಿಯ ವಿಡಿಯೋವನ್ನು ಮನೋಜ್ ಕುಮಾರ್ ಎಂಬುವರು ಶೇರ್ ಮಾಡಿದ್ದರು.

Manoj Kumar@manoj_naandi

This video clip from my shows how a girl student is going to write her Class X final exam in Thrissur district, Kerala. This story made my Sunday morning brew of @arakucoffeein taste better! After all, ARAKU coffee is about @NanhiKali

9,830

8:50 AM - Apr 7, 2019

3,437 people are talking about this

Twitter Ads info and privacy

anand mahindra✔@anandmahindra

Brilliant! Girls’ education is galloping ahead...A clip that deserves to go viral globally. This, too, is

Manoj Kumar@manoj_naandi

This video clip from my #whatsappwonderbox shows how a girl student is going to write her Class X final exam in Thrissur district, Kerala. This story made my Sunday morning brew of @arakucoffeein taste better! After all, ARAKU coffee is about #cupofchange #GirlPower @NanhiKali

Embedded video

13.8K

4:10 PM - Apr 7, 2019

Twitter Ads info and privacy

4,121 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا