Urdu   /   English   /   Nawayathi

ಕೆರೆಗೆ ಬಿದ್ದ ಕಾರು: ನಾಲ್ವರು ಪವಾಡಸದೃಶ ರೀತಿಯಲ್ಲಿ ಪಾರು

share with us

ಶಿವಮೊಗ್ಗ: 08 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಎದುರಿನಲ್ಲಿ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋದ ಕಾರು ಕೆರೆಗೆ ಬಿದ್ದ ಘಟನೆ ರವಿವಾರ ಮಧ್ಯಾಹ್ನ ಶಿವಮೊಗ್ಗದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರೂ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಶೀರೂರು ಗ್ರಾಮದ ರಾಜು ಶೆಟ್ಟಿ, ಶ್ರೀನಿವಾಸ ಶೆಟ್ಟಿ, ಪ್ರಜ್ವಲ್ ಮತ್ತು ರಮ್ಯಾ ಪ್ರಾಣಾಪಾಯದಿಂದ ಪಾರಾದವರು. ಇವರು ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا