Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBI ದಾಖಲಿಸಿರುವ ಚಾರ್ಜ್ ಶೀಟ್ ನಲ್ಲಿ ಸಚಿವ ಜಾರ್ಜ್ ಮೊದಲ ಆರೋಪಿ ಎಂದು ಉಲ್ಲೇಖವಾಗಿದೆ. DYSP ಗಣಪತಿ ಕೇಸ್ನಲ್ಲಿ ಕೆ.ಜೆ.ಜಾರ್ಜ್ A1 ಆರೋಪಿಯಾಗಿದ್ದು, ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಂತಿ 2ನೇ ಹಾಗೂ ರಾಜ್ಯಗುಪ್ತದಳ ಎಡಿಜಿಪಿ ಎ.ಎಂ.ಪ್ರಸಾದ್ 3ನೇ ಆರೋಪಿಯಾಗಿದ್ದಾರೆ. ಚೆನ್ನೈನ ಸಿಬಿಐ ಅಧಿಕಾರಿಗಳಿಂದ FIR ದಾಖಲಾಗಿದ್ದು, ಸಿಆರ್ಪಿಸಿ ಸೆಕ್ಷನ್ 154ರಡಿ FIR ದಾಖಲಾಗಿದೆ. ಜಿ.ಕಲೈಮಣಿ ನೇತೃತ್ವದಲ್ಲಿ ಗಣಪತಿ ಆತ್ಮಹತ್ಯೆ ಕೇಸ್ ತನಿಖೆ ನಡೆಯುತ್ತಿದೆ. ಜಿ.ಕಲೈಮಣಿ, ಚೆನ್ನೈನ ಸಿಬಿಐ ಹೆಚ್ಚುವರಿ SP ಆಗಿದ್ದಾರೆ. CBI ನಿಂದ ಚಾರ್ಜ್ ಶೀಟ್ ದಾಖಲಾಗಿರುವುದರಿಂದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಮೊದಲ ಆರೋಪಿಯಾಗಿ ಜಾರ್ಜ್ ಹೆಸರು ಕೇಳಿಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ಇದರಿಂದ ಜಾರ್ಜ್ ರಾಜೀನಾಮೆಗೆ ಪ್ರತಿಪಕ್ಷಗಳಿಂದ ಒತ್ತಡ ಹೇರುವ ಸಾಧ್ಯತೆ ಹೆಚ್ಚಾಗಿದೆ. ಇನ್ನು 2016ರ ಜುಲೈ 7 ರಂದು ಎಂ.ಕೆ.ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಡಿಕೇರಿಯ ವಿನಾಯಕ ಲಾಡ್ಜ್ನ ರೂ.ನಂ.315ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಎಂ.ಕೆ.ಗಣಪತಿ ಪುತ್ರ ನೇಹಲ್ ಗಣಪತಿ ದೂರು ನೀಡಿದ್ದರು. (ದಿಗ್ವಿಜಯ ನ್ಯೂಸ್)
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |