Urdu   /   English   /   Nawayathi

ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿ ಸಾವು: ರೊಚ್ಚಿಗೆದ್ದ ಸ್ಟೂಡೆಂಟ್ಸ್​ಗಳಿಂದ ಪ್ರತಿಭಟನೆ, ಲಾಠಿ ಚಾರ್ಜ್​​​

share with us

ಕರ್ನಲ್​: 13 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಹರಿಯಾಣದ ಕರ್ನಲ್​ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಪ್ರಾಣಕಳೆದುಕೊಂಡಿದ್ದು ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ANI✔@ANI

Police baton charge on students while they were protesting over the death of a student in a road accident in Karnal.

355

1:31 PM - Apr 12, 2019

174 people are talking about this

Twitter Ads info and privacy

ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಪೊಲೀಸರು, ಉದ್ರಿಕ್ತ ವಿದ್ಯಾರ್ಥಿಗಳನ್ನ ಚದುರಿಸಲು ಲಾಠಿ ಪ್ರಹಾರ ನಡೆಸಬೇಕಾಯಿತು. ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿರುವ ವಿಡಿಯೋ ಈಗ ವೈರಲ್​ ಆಗಿದೆ.

 

 ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا