Urdu   /   English   /   Nawayathi

ಅನಂತ್ ಕುಮಾರ್ ಹೆಗಡೆ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ

share with us

ಶಿರಸಿ: 16 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಉತ್ತರ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಬೆಂಬಲಿಗರ ಮನೆ ಮೇಲೆ ಏಕಕಾಲಕ್ಕೆ ಐಟಿ ದಾಳಿ ನಡೆಸಿದ್ದು, ಲಕ್ಷಾಂತರ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಶಿರಸಿಯ ಚಿಪಗಿಯಲ್ಲಿರುವ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಆರ್.ವಿ.ಹೆಗಡೆ ಚಿಪಗಿ ಹಾಗೂ ನಗರದ ಕೆ.ಎಚ್.ಬಿ.ಕಾಲೋನಿಯಲ್ಲಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಎಸಳೆ ಎನ್ನುವವರ ಮನೆ ಮೇಲೆ ಏಕಕಾಲಕ್ಕೆ ‌ ಐಟಿ ದಾಳಿ ನಡೆದಿದೆ. ಗೋವಾ ಹಾಗೂ ಹುಬ್ಬಳ್ಳಿಯಿಂದ ಆಗಮಿಸಿದ ಐಟಿ ಅಧಿಕಾರಿಗಳಿಂದ‌ ದಾಳಿ ನಡೆದಿದ್ದು, ಚುನಾವಣಾ ವಿಚಕ್ಷಣಾ ದಳದ ಸಹಕಾರದೊಂದಿಗೆ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا