Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಧಾರವಾಡ: 22 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಪ್ಲಾಸ್ಟಿಕ್ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ನಗರದ ಲಕಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಲಕಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಕೈಟೆಕ್ ಪ್ಲಾಸ್ಟಿಕ್ ಗೋದಾಮಿಗೆ ಬೆಂಕಿ ತಗುಲಿತ್ತು. ಪ್ಲಾಸ್ಟಿಕ್ ತ್ಯಾಜ್ಯಗಳ ಉಷ್ಣಾಂಶ ಹೆಚ್ಚಾದ ಪರಿಣಾಮ ಗೋದಾಮಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲಾಗಿದೆ. ಇನ್ನು ಬೆಂಕಿ ಅವಘಡದಿಂದ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೊತೆಗೆ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ಬೆಂಕಿಗಾಹುತಿಯಾಗಿದ್ದು, ಧಾರವಾಡ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |