Urdu   /   English   /   Nawayathi

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ ಪರಿಣಾಮ.. ಮೈಸೂರಿನ ಸಂತ ಫಿಲೋಮಿನಾ ಚರ್ಚ್​ಗೆ ಬಿಗಿ ಪೊಲೀಸ್ ಭದ್ರತೆ

share with us

ಮೈಸೂರು: 22 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಶ್ರೀಲಂಕಾದಲ್ಲಿ ಚರ್ಚ್ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಮೈಸೂರಿನ ಸಂತ ಫಿಲೋಮಿನಾ ಚರ್ಚ್​ಗೆ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ನಿನ್ನೆ ಶ್ರೀಲಂಕಾದಲ್ಲಿ ಚರ್ಚ್‌ಗಳ ಮೇಲೆ ನಡೆದ ದಾಳಿಗೆ ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಸಿದ್ಧ ಸಂತ ಫಿಲೋಮಿನಾ ಚರ್ಚ್​ಗೆ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದ್ದು, ದಿನದ 24 ಗಂಟೆಯೂ ಮೂರು ಪಾಳಿಯಲ್ಲಿ ಪೊಲೀಸ್ ಕಾವಲನ್ನು ಹಾಕಲಾಗಿದೆ. ಪ್ರತಿ ಗಂಟೆಗೊಮ್ಮೆ ಗರುಡ ವಾಹನ ಭೇಟಿ ನೀಡಲಿದೆ. ಜೊತೆಗೆ ಬಾಂಬ್ ನಿಷ್ಕ್ರಿಯದಳ ಪ್ರತಿದಿನ ಚರ್ಚ್​ಗೆ ಭೇಟಿ ನೀಡಿ ತಪಾಸಣೆ ನಡೆಸಲಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا