Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 24 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಈಶಾನ್ಯ ಭಾರತದ ರಾಜ್ಯಗಳಲ್ಲಿ ಇಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ. ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ನಿನ್ನೆ ಪ್ರಬಲ ಭೂಕಂಪ ಕಂಪಿಸಿದ್ದು, ಅರುಣಾಚಲದ ಪಶ್ಚಿಮ ಸಿಯಾಂಗ್ನಲ್ಲಿ ರಾತ್ರಿ ಸುಮಾರು 1.30 ರ ವೇಳೆಗೆ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಕೇಂದ್ರ ಬಿಂದು ವಾಯುವ್ಯ ಭಾಗದದಲ್ಲಿ ಕೇಂದ್ರಿಕೃತವಾಗಿತ್ತು, 9 ಕಿ.ಮೀ ಆಳದಲ್ಲಿತ್ತು ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ಧಾರೆ. ಬುಧವಾರ ಕೆಲವೆಡೆ ಭೂಮಿ ಕಂಪನವಾಗಿದ್ದು, ಚೀನಾದ ಕೆಲ ಭಾಗಗಳು, ನೇಪಾಳ, ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಂಪನ ಅನುಭವಕ್ಕೆ ಬಂದಿದೆ. ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರಾ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಣಿಪುರ ರಾಜ್ಯಗಳನ್ನು ವಿಶ್ವದ ಅತಿ ಹೆಚ್ಚು ಭೂಕಂಪನ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ. ಇದುವರೆಗೂ ಯಾವುದೇ ಹಾನಿಯ ಬಗ್ಗೆ ವಿವರಗಳು ಲಭ್ಯವಾಗಿಲ್ಲ. ಭೂಕಂಪದ ತೀವ್ರತೆ ಕಡಿಮೆ ಇರುವುದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ಈ ವರೆಗೂ ವರದಿಯಾಗಿಲ್ಲ.
EMSC: An earthquake with a magnitude of 4.8 on the Richter Scale hit Kathmandu, Nepal at 6:14 AM today.
61 people are talking about this
National Emergency Operation Centre, Nepal: Earthquakes with magnitudes of 5.2 and 4.3 hit Naubise in Dhading District at 6:29 AM and 6:40 AM respectively, today. #Nepal
55 people are talking about this
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |