Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ದಾವಣಗೆರೆ: 24 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ತಾಲೂಕಿನ ನೇರ್ಲಗಿ ಗ್ರಾಮದಲ್ಲಿ ಸಮುದಾಯವೊಂದರ ಜನರನ್ನು ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೈ.ರಾಮಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿನ್ನೆ ನೇರ್ಲಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಒಂದು ಸಮುದಾಯದ ಮುಖಂಡರನ್ನೇ ಟಾರ್ಗೆಟ್ ಮಾಡಿ ಅವರ ಮುಂದೆಯೇ ಬಹಿರಂಗವಾಗಿ ರಾಮಪ್ಪ ನಿಂದಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲಾ ಕಡೆ ನೀವೇ ಅಧಿಕಾರ ಮಾಡಬೇಕಾ? ನಿಮಗೆ ಈಶ್ವರ ಬಂದು ಲಿಂಗ ಕಟ್ಟಿದ್ದಾನಾ? ಈ ಬಾರಿ ಹಿಂದುಳಿದವರಿಗೆ ಅಧಿಕಾರ ಕೊಡಿ ಎಂದು ಧಮ್ಕಿ ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ. ಮಂಜಪ್ಪ ಪರವಾಗಿರುವ ರಾಮಪ್ಪ ಈ ದುರ್ವರ್ತನೆ ತೋರಿದ್ದಾರೆ ಎನ್ನಲಾಗ್ತಿದೆ. ರಾಮಪ್ಪ ಅವರ ನಡೆಗೆ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |