Urdu   /   English   /   Nawayathi

ಶಿರಸಿ: ಕೊಲೆ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

share with us

ಶಿರಸಿ: 24 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಶಿರಸಿಯ ಕಸ್ತೂರ್ಬಾ ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮೃತ ಯುವಕನನ್ನು ಅಸ್ಲಮ್(25) ಎಂದು ಗುರುತಿಸಲಾಗಿದ್ದು ಮೈಮೇಲೆ ಗಾಯದ ಗುರುತುಗಳು ಕಂಡು ಬಂದಿದೆ, ಪೋಲೀಸರು ಇದೊಂದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಹಲವು ಅನುಮಾನಗಳಿಗೆ ಎಡೆ ಮಾಡಿರುವ ಈ ಶವವನ್ನು ಸಧ್ಯ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಮಾರುಕಟ್ತೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا