Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ರಾಯ್ಬರೇಲಿ: 29 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿ ಭಾರೀ ಮುಜುಗರ ಎದುರಿಸುತ್ತಿರುವ ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ನ ಸಚಿವ ನವಜೋತ್ ಸಿಂಗ್ ಸಿಧು ಈಗ ಒಂದು ಹೆಜ್ಜೆ ಮುಂದೆ ಹೋಗಿ ರಾಹುಲ್ಗಾಂಧಿ ಅಮೇಥಿಯಲ್ಲಿ ಸೋಲು ಕಂಡರೆ ರಾಜಕೀಯದಿಂದ ನಿವೃತ್ತಿಗೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ. ಸೋನಿಯಾಗಾಂಧಿಯವರನ್ನು ಹೊಗಳಿ ಕೊಂಡಾಡಿರುವ ಸಿಧು ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತಕ್ಕೆ ಮರಳಿದೆ. ರಾಹುಲ್ ಅಮೇಥಿ ಮತ್ತು ವೈನಾಡಿನಲ್ಲಿ ಭರ್ಜರಿ ಜಯ ಸಾಧಿಸುತ್ತಾರೆ. ಅವರು ಸೋತರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ ಎಂದು ಹೇಳಿದ್ದಾರೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದ ಹಿನ್ನೆಲೆಯಲ್ಲಿ ಸಿಧು ಅವರಿಗೆ 72 ಗಂಟೆಗಳ ಕಾಲ ಪ್ರಚಾರದಿಂದ ದೂರ ಉಳಿಯುವಂತೆ ಚುನಾವಣಾ ಆಯೋಗ ಆದೇಶಿಸಿತ್ತು. ಆ ಅವಧಿ ಮುಗಿದ ಕೂಡಲೇ ಸಿಧು ಮತ್ತೆ ತನ್ನ ಹಳೇ ಸ್ಫೋಟಕ ಹೇಳಿಕೆಗಳಿಗೆ ಮುಂದಾಗುತ್ತಿದ್ದು, ಇಂದಿನ ಹೇಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |