Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಳಗಾವಿ: 05 ಮೇ (ಫಿಕ್ರೋಖಬರ್ ಸುದ್ದಿ) ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯನ್ನೇ ಪುಡಿರೌಡಿಗಳು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ತಾಲೂಕಿನ ಕೆ.ಎಚ್. ಬಾಳೆಕುಂದ್ರಿ ಗ್ರಾಮದಲ್ಲಿ ನಡೆದಿದೆ. ಪೇದೆ ರಾಜು ಎಂಬುವವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಳೆಕುಂದ್ರಿ ಗ್ರಾಮದಲ್ಲಿ ನಡೆಯುತ್ತಿದ್ದ ಉರೂಸ್ ಕಾರ್ಯಕ್ರಮದ ಭದ್ರತೆಗೆ ಪೇದೆ ರಾಜು ನಿಯೋಜನೆಗೊಂಡಿದ್ದರು. ಲೌಡ್ ಸ್ಪೀಕರ್ನಿಂದ ತೊಂದರೆಯಾಗುತ್ತಿದೆ ಎಂದು ಗೌಸ್ ಕುಡಚಿ, ಬಾಬು ಕುಡಚಿ, ಮುಸ್ತಾಕ್ ಕುಡಚಿ ಎಂಬ ಮೂವರು ಜಗಳವಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೇದೆ ರಾಜು ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಪೇದೆಯನ್ನು ಸಹ ಸಿಬ್ಬಂದಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದ್ದು, ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |