Urdu   /   English   /   Nawayathi

ಐವತ್ತಕ್ಕೂ ಅಧಿಕ ಸರ್ಕಾರಿ ಆ್ಯಂಬುಲೆನ್ಸ್​ ಗಳು ಅಗ್ನಿಗಾಹುತಿ..!

share with us

ಹೈದರಾಬಾದ್: 07 ಮೇ (ಫಿಕ್ರೋಖಬರ್ ಸುದ್ದಿ) ಪ್ರಸ್ತುತ ಉಪಯೋಗವಿಲ್ಲದೆ ಪಾರ್ಕ್​ ಮಾಡಿದ್ದ ಸುಮಾರು ಐವತ್ತಕ್ಕೂ ಅಧಿಕ ಸರ್ಕಾರಿ ಆ್ಯಂಬುಲೆನ್ಸ್ ಬೆಂಕಿಗೆ ಆಹುತಿಯಾಗಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಜಿವಿಕೆ ಇಎಂಆರ್​ಐ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಅವಘಡ ಸುದ್ದಿ ತಿಳಿಯುತ್ತಿದ್ದಂತೆ ಜೀಡಿಮೆಟ್ಲ ಅಗ್ನಿ ಶಾಮಕ ತಂಡ ಸ್ಥಳಕ್ಕಾಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ತನಿಖೆ ಪ್ರಗತಿಯಲ್ಲಿದೆ.

View image on Twitter

ANI✔@ANI

Hyderabad: Nearly 50 government ambulance vehicles were gutted after fire broke out at GVK-EMRI parking lot, earlier today. No injuries were reported in the incident.

101

9:08 PM - May 6, 2019

42 people are talking about this

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا