Urdu   /   English   /   Nawayathi

ವ್ಯಕ್ತಿ ಮೇಲೆ ಗುಂಡಿನ ದಾಳಿ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ Published

share with us

ನವದೆಹಲಿ: 18 ಮೇ (ಫಿಕ್ರೋಖಬರ್ ಸುದ್ದಿ) ವ್ಯಕ್ತಿಯೊಬ್ಬನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿಯ ರೋಹಿನಿ ಎಂಬಲ್ಲಿ ನಡೆದಿದೆ. ದುಷ್ಕೃತ್ಯದ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಶುಕ್ರವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಮನೀಶ್​ ಎಂಬಾತ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಗುಂಡಿನ ದಾಳಿ ನಡೆಸುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಏಕಾಏಕಿ ಗುಂಡು ಹಾರಿಸುವ ದುಷ್ಕರ್ಮಿಗಳು ತತ್​ಕ್ಷಣ ಸ್ಥಳದಿಂದ ಪರಾರಿಯಾಗುತ್ತಾರೆ. ಇನ್ನು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ದುಷ್ಕೃತ್ಯ ಎಸಗಿದವರನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಂಡಿದ್ದು ತನಿಖೆ ಮುಂದುವರೆದಿದೆ.

Embedded video

ANI@ANI

Delhi: A man was shot at by unknown assailants in Rohini, Sector-11, yesterday. He has been admitted to a hospital in critical condition.

191

11:46 AM - May 18, 2019

112 people are talking about this

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا