Urdu   /   English   /   Nawayathi

ಬ್ರಜಿಲ್: ಬಾರ್ ನಲ್ಲಿ ಗುಂಡಿನ ದಾಳಿ, 11 ಸಾವು

share with us

ರಿಯೊ ಡಿಜನೈರೊ: 20 ಮೇ (ಫಿಕ್ರೋಖಬರ್ ಸುದ್ದಿ) ಉತ್ತರ ಬ್ರಜಿಲ್ ನ ಬಾರ್ ವೊಂದರಲ್ಲಿ ಬಂದೂಕು ದಾರಿಯೊಬ್ಬ ಗುಂಡಿನ ದಾಳಿ ನಡೆಸಿ 11 ಮಂದಿಯನ್ನು ಹತ್ಯೆ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಲೆಮ್ ನಗರದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಉತ್ತರ ಪಾರಾ ರಾಜ್ಯದ ಸಾರ್ವಜನಿಕ ಸುರಕ್ಷತಾ ಇಲಾಖೆ ಹೇಳಿದೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಪೊಲೀಸರ ವಶದಲ್ಲಿರುುವುದಾಗಿ ಜಿಐ ನ್ಯೂಸ್ ವೆಬ್ ಸೈಟ್ಗೆ ಪೊಲೀಸರು ತಿಳಿಸಿದ್ದಾರೆ. ಮೂರು ಕಾರುಗಳು ಹಾಗೂ ಒಂದು ಮೊಬೈಕ್ನಲ್ಲಿ ಬಂದಂತಹ ಏಳು ಮಂದಿ ಬಂದೂಕು ದಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗುಂಡಿನ ದಾಳಿ ನಡೆಸಿದ ನಂತರ ಬಂದೂಕುದಾರಿಗಳು ಪರಾರಿಯಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳು ಹುಡುಕಾಟ ನಡೆಸುತ್ತಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا