Urdu   /   English   /   Nawayathi

ಸೋಲಿನಿಂದ ಎದೆಗುಂದಬೇಕಿಲ್ಲ,ಎರಡೂ ಪಕ್ಷಗಳೂ ಸೇರಿ ಚರ್ಚಿಸುತ್ತೇವೆ-ಕುಮಾರಸ್ವಾಮಿ

share with us

ಬೆಂಗಳೂರು: 23 ಮೇ 2019 (ಫಿಕ್ರೋಖಬರ್ ಸುದ್ದಿ) ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ.ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅಭಿನಂದನೆ -ಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • H D Kumaraswamy@hd_kumaraswamy

     · 36m

    Replying to @hd_kumaraswamy

    ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ.

    ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ.

    H D Kumaraswamy@hd_kumaraswamy

    ಚುನಾವಣೆಯ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು.

    218

    4:59 PM - May 23, 2019

    Twitter Ads info and privacy

    42 people are talking about this

ಫಲಿತಾಂಶದ ಬಗ್ಗೆ ಸರಣಿ ಟ್ಪೀಟ್‌ ಮಾಡಿದ ಅವರು,ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ಶುಭಾಶಯ ಕೋರಿದ್ದಾರೆ.

  • H D Kumaraswamy@hd_kumaraswamy

     · 36m

    ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

    ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು.

    H D Kumaraswamy@hd_kumaraswamy

    ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ.

    ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ.

    218

    4:59 PM - May 23, 2019

    Twitter Ads info and privacy

    44 people are talking about this

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ.ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ.ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಸಿಎಂ ಧೈರ್ಯ ತುಂಬಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا