Urdu   /   English   /   Nawayathi

ಪಾಕ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಗಣ್ಯರಿಗೆ ಕಿರುಕುಳ: ಭಾರತ ತೀವ್ರ ಆಕ್ರೋಶ!

share with us

ಇಸ್ಲಾಮಾಬಾದ್: 02 ಜೂನ್ 2019 (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ನಡೆದ ಇಫ್ತಾಕ್ ಕೂಟದ ವೇಳೆ ಪಾಕ್ ಸೇನೆಯ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಜಯ್ ಬಿಸಾರಿಯಾ ಅವರು, ಪಾಕ್ ಸೇನಾಧಿಕಾರಿಗಳು ಕೇವಲ ಮೂಲ ರಾಜತಾಂತ್ರಿಕ ನೀತಿ-ನಿಯಮಗಳನ್ನು ಮಾತ್ರ ಉಲ್ಲಂಘನೆ ಮಾಡಿಲ್ಲ. ಬದಲಿಗೆ ಮಾನವೀಯತೆ ಮತ್ತು ನಾಗರೀಕತೆಯನ್ನೇ ಮರೆತಂತೆ ವರ್ತಿಸಿದ್ದಾರೆ. ಅವರ ಇಂತಹ ವರ್ತನೆ ಉಭಯ ದೇಶಗಳ ನಡುವಿನ ಸಂಬಂಧದ ಮೇಲೆ ಗಂಭೀರ ಪರಿಣಾಮ ಬೀರುವಂತೆ ಮಾಡಿದೆ ಎಂದು ಹೇಳಿದ್ದಾರೆ.ಅಂತೆಯೇ ಇಫ್ತಾರ್ ಔತಣಕೂಟಕ್ಕ ಆಗಮಿಸಿದ್ದ ಗಣ್ಯರಿಗೆ ನಾವು ಕ್ಷಮೆ ಕೇಳುತ್ತೇವೆ. ಇಂತಹ ಬೆದರಿಕೆ ತಂತ್ರಗಳು ಫಲಿಸುವುದಿಲ್ಲ. ಪಾಕಿಸ್ತಾನದ ನಡೆಯಿಂದಾಗಿ ನಿಜಕ್ಕೂ ತೀವ್ರ ಬೇಸರವಾಗಿದೆ ಎಂದು ಹೇಳಿದ್ದಾರೆ.

ANI@ANI

 · 7 घंटे

Sources on harassment of guests at Iftar hosted by Indian High Commission in Islamabad: Before that, they called invitees from masked numbers and threatened them with consequences if they attended the Iftar. (2/2)

ANI@ANI

Sources on harassment of guests at Iftar hosted by Indian High Commission in Islamabad: Pakistani agencies virtually laid siege on Hotel Serena on Saturday, harassed,intimidated and turned back hundreds of guests (1/2)

Twitter पर छबि देखें

ANI@ANI

Indian High Commissioner to Pakistan Ajay Bisaria to ANI: We apologise to all our guests who were aggressively turned away from our Iftar yesterday. Such intimidatory tactics are deeply disappointing (file pic) 1/2 pic.twitter.com/3skZWBa0jq

659

9:06 am - 2 जून 2019

Twitter Ads की जानकारी और गोपनीयता

Twitter पर छबि देखें

170 लोग इस बारे में बात कर रहे हैं

ANI@ANI

Indian High Commissioner to Pakistan Ajay Bisaria to ANI: They not only violate basic norms of diplomatic conduct and civilized behaviour, they are counter-productive for our bilateral relations. (2/2)

ANI@ANI

@ANI को जवाब दिया जा रहा है

Indian High Commissioner to Pakistan Ajay Bisaria to ANI: We apologise to all our guests who were aggressively turned away from our Iftar yesterday. Such intimidatory tactics are deeply disappointing (file pic) 1/2

Twitter पर छबि देखें

194

9:07 am - 2 जून 2019

Twitter Ads की जानकारी और गोपनीयता

62 लोग इस बारे में बात कर रहे हैं

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا