Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಲಖಿಂಪುರ್ ಕೇರಿ: 03 ಜೂನ್ 2019 (ಫಿಕ್ರೋಖಬರ್ ಸುದ್ದಿ) ಉತ್ತರ ಪ್ರದೇಶದ ಲಿಖಿಂಪುರ್ ಕೇರಿಯ ಗೋಲ ಪ್ರದೇಶದಲ್ಲಿರುವ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಪ್ರತಿಮೆಗೆ ದುಷ್ಕರ್ಮಿಗಳು ಬುರ್ಖಾ ಹಾಕಿದ ಘಟನೆ ಸೋಮವಾರ ನಡೆದಿದೆ. ದುಷ್ಕರ್ಮಿಗಳ ಈ ಕೃತ್ಯದಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ, ಪ್ರಕರಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪ್ರತಿಮೆಗೆ ಹಾಕಿದ್ದ ಬುರ್ಖಾ ತೆಗೆದು, ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಶಾಂತಿ ಕದಡುವ ಉದ್ದೇಶದಿಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಆದರೆ ನಾವು ಶೀಘ್ರದಲ್ಲೇ ಆರೋಪಿಗಳನ್ನು ಗುರುತಿಸಿ, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |