Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 10 ಜೂನ್ 2019 (ಫಿಕ್ರೋಖಬರ್ ಸುದ್ದಿ) ವೇಗವಾಗಿ ಬರುತ್ತಿದ್ದ ಡಬ್ಬಲ್ಡೆಕ್ಕರ್ಬಸ್ನ ಬ್ರೇಕ್ಫೇಲ್ಆಗಿ ಎದುರಿಗೆ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 11 ಮಂದಿ ಸಾವಿಗೀಡಾಗಿ, 25 ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಹಜಾರಿಬಾಘ್ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು. ಬಳಿಕ ಬ್ರೇಕ್ ಫೇಲ್ ಆಗಿರುವುದು ನಮ್ಮ ಗಮನಕ್ಕೆ ಬಂತು. ವೇಗವಾಗಿ ಚಲಿಸುತ್ತಿದ್ದ ಬಸ್ ಅನ್ನು ನಿಯಂತ್ರಣಕ್ಕೆ ತರಲು ಚಾಲಕ ಪ್ರಯತ್ನಿಸುತ್ತಿದ್ದ. ಆದರೆ, ಬಸ್ ಎದುರು ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಬಸ್ನ ಕೆಳಮಟ್ಟದ ಡೆಕ್ಸಂಪೂರ್ಣವಾಗಿ ಹಾನಿಯಾಗಿತ್ತು ಎಂದು ಪ್ರತ್ಯಕ್ಷ ದರ್ಶಿಯೊಬ್ಬರು ಹೇಳಿದ್ದಾರೆ. ಬಸ್ಬ್ರೇಕ್ ಫೇಲ್ ಆಗಿದೆ ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದು ಬಸ್ಚಾಲಕ ಕೂಗಾಡುವುದನ್ನು ಕೇಳಿದೆ. ಚಾಲಕ ಮತ್ತು ನಿರ್ವಾಹಕ ಇಬ್ಬರು ಪ್ರಯಾಣಿಕರನ್ನು ಉಳಿಸಲು ಪ್ರಯತ್ನಿಸಿದರು. ಆದರೆ, ಅದು ಸಾಧ್ಯವಾಗಲಿಲ್ಲ. ಏಕೆಂದರೆ ವೇಗವಾಗಿ ಹೋಗುತ್ತಿದ್ದ ಬಸ್ನಿಲ್ಲಿಸಲು ಯಾವುದೇ ಅವಕಾಶ ಇರಲಿಲ್ಲ ಎಂದು ಮತ್ತೊಬ್ಬ ಗಾಯಗೊಂಡ ಪ್ರಯಾಣಿಕ ಹೇಳಿದ್ದಾರೆ. ಗಾಯಗೊಂಡಿರುವ ಪ್ರಯಾಣಿಕರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ರಾಂಚಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತಕ್ಕೀಡಾದ ಬಸ್ ಜಾರ್ಖಂಡ್ನ ರಾಂಚಿಯಿಂದ ಪಟನಾ ಜಿಲ್ಲೆಯಮಸೌರಿ ಪ್ರದೇಶಕ್ಕೆ ಹೋಗುತ್ತಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |