Urdu   /   English   /   Nawayathi

ಕೋಲ್ಕತ್ತ: ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿ ಪ್ರಹಾರ

share with us

ಕೋಲ್ಕತ್ತ: 12 ಜೂನ್ 2019 (ಫಿಕ್ರೋಖಬರ್ ಸುದ್ದಿ) ಪಶ್ಚಿಮ ಬಂಗಾಳದ ಪೊಲೀಸರ ಪ್ರಧಾನ ಕಾರ್ಯಾಲಯ ಲಾಲ್‌ಬಜಾರ್‌ಗೆ ಪ್ರತಿಭಟನಾ ರ‍್ಯಾಲಿ ನಡೆಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

View image on TwitterView image on TwitterView image on TwitterView image on Twitter

ANI✔@ANI

West Bengal: Kolkata police baton charge at BJP workers on Bepin Behari Ganguly Street. They were marching towards Lal Bazar protesting against TMC govt.

215

1:46 PM - Jun 12, 2019

97 people are talking about this

Twitter Ads info and privacy

ಪ್ರತಿಭಟನಾ ಮೆರವಣಿಗೆ ನಡೆಸಬೇಡಿ ಎಂದು ಪೊಲೀಸರು ಪದೇ ಪದೇ ಹೇಳಿದ್ದರೂ ಅದನ್ನು ಲೆಕ್ಕಿಸದೆ ಬಿಜೆಪಿ ಕಾರ್ಯಕರ್ತರು ಮುನ್ನುಗ್ಗಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಅಶ್ರುವಾಯು ಮತ್ತು ಜಲಫಿರಂಗಿ ಬಳಸಿ ಗುಂಪನ್ನು ಚದುರಿಸಿದ್ದಾರೆ.

Embedded video

ANI✔@ANI

: Kolkata police baton charge at BJP workers on Bepin Behari Ganguly Street. They were marching towards Lal Bazar protesting against TMC govt.

524

1:50 PM - Jun 12, 2019

321 people are talking about this

Twitter Ads info and privacy

ಶನಿವಾರ ಬಶೀರ್‌ಹತ್‌ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಹತ್ಯೆಗೀಡಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಹಲವಾರು ಕಾರ್ಯಕರ್ತರು ಹತ್ಯೆಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಈ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದ ನಡುವಿನ ಜಟಾಪಟಿ ಇದೀಗ ಮತ್ತಷ್ಟು ಬಿಗಡಾಯಿಸಿದ್ದು, ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆಗೆ ತಡೆಯೊಡ್ಡಲು ಬೆಳಗ್ಗಿನಿಂದಲೇ ಪೊಲೀಸರು ಸಜ್ಜಾಗಿದ್ದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا