Urdu   /   English   /   Nawayathi

ಬೆಳಗಾವಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕಾಣೆ: ಅಪಹರಣ ಶಂಕೆ

share with us

ಬೆಳಗಾವಿ: 13 ಜೂನ್ 2019 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಚೆನ್ನಮ್ಮ ನಗರದ ಗುರುಪ್ರಸಾದ ಕಾಲೋನಿಯ ಇಬ್ಬರು ವಿದ್ಯಾರ್ಥಿನಿಯರು ಶಾಲೆಗೆ ಹೋದವರು ಕಾಣೆಯಾಗಿದ್ದಾರೆ. ವಿದ್ಯಾರ್ಥಿನಿಯರನ್ನು ಅಪಹರಿಸಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿಯ ಅಮೃತ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶರಣ್ಯ ಮಲಕಣ್ಣವರ( 15) ಮತ್ತು ಕಾವ್ಯಾ ಖಂಡಪ್(15) ಇಬ್ಬರು ಬುಧವಾರ ಬೆಳಗ್ಗೆ ಶಾಲೆಗೆ ಹೋದವರು ಮರಳಿ ಮನೆಗೆ ಬಂದಿಲ್ಲ. ಶಾಲೆಯ‌ ಸಿಸಿಟಿವಿ ಕ್ಯಾಮರಾದಲ್ಲಿ ಶಾಲೆಗೆ ಬಂದಿರುವ ದೃಶ್ಯವೂ ಇಲ್ಲ. ಹಾಗಾಗಿ ಬೆಳಗಾವಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا