Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕಾರವಾರ: 17 ಜೂನ್ 2019 (ಫಿಕ್ರೋಖಬರ್ ಸುದ್ದಿ) ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕಳೆದ ಸಾಲಿನಲ್ಲಿ ಮಂಜೂರಾದ 12 ಕಾಮಗಾರಿಗಳಲ್ಲಿ ಕೇವಲ 2 ಕಾಮಗಾರಿಗಳು ಪ್ರಾರಂಭವಾದ ಬಗ್ಗೆ ಸಚಿವ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಶೀಘ್ರ ಎಲ್ಲ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಿದರು. ಡಿಸಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರವಾಸೋದ್ಯಮ ಅಭಿವೃದ್ಧಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಆಕರ್ಷಕ ಪ್ರವಾಸೋದ್ಯಮಕ್ಕಾಗಿ ಒಂದೆರಡು ಯೋಜನೆ ಹಾಕಿಕೊಂಡು ಕಾನೂನಾತ್ಮಕವಾಗಿ ಪ್ರವಾಸೋದ್ಯಮ ಬೆಳಸಬೇಕು ಎಂದು ಸೂಚಿಸಿದರು. ಉಳವಿ ಮಹಾದ್ವಾರ, ಅಣಶಿ ಯಾತ್ರಿನಿವಾಸ ಮತ್ತು ಪ್ರಗತಿಯಲ್ಲಿರುವ ಇನ್ನುಳಿದ ಕಾಮಗಾರಿಗಳನ್ನು 2 ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಸಿದ್ಧ ಮಾಡಿ ಎಂದರು. ಕಾರವಾರ ಕೋಡಿಬಾಗ ಅಂಚಿನಲ್ಲಿ ಕಾಳಿ ರೀವರ್ ಉದ್ಯಾನಕ್ಕೆ ಆಗಮಿಸುವವರಿಗೆ ವಾಹನ ನಿಲುಗಡೆಗೆ ಸ್ಥಳಾವಕಾಶ ಇಲ್ಲದಿರುವುದನ್ನು ಸಭೆಯ ಗಮನಕ್ಕೆ ತಂದಾಗ, ಉದ್ಯಾನದ ಎಡಭಾಗದಲ್ಲಿ ಸಿಆರ್ರೆಡ್ ನಿಯಮಾವಳಿಯಂತೆ ವಾಹನ ನಿಲುಗಡೆ ಪ್ರದೇಶಕ್ಕಾಗಿ ಬಳಸಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದರು. ಡಿಸಿ ಡಾ. ಹರೀಶಕುಮಾರ ಕೆ., ಜಿಪಂ ಸಿಇಒ ಎಂ. ರೋಶನ್, ಎಸ್ಪಿ ವಿನಾಯಕ ಪಾಟೀಲ, ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ಇದ್ದರು.
ವಿ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |