Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಭಟ್ಕಳ: 17 ಜೂನ್ 2019 (ಫಿಕ್ರೋಖಬರ್ ಸುದ್ದಿ) ಮಾನ್ಸೂನ್ ಆರಂಭದಲ್ಲೇ ತಾಲೂಕಿನ ಬಂದರಿನ ತಲಗೋಡು ವ್ಯಾಪ್ತಿಯ ಸಮುದ್ರದ ದಂಡೆಯ ಕಲ್ಲುಗಳು ಸಮುದ್ರದ ನೀರಿಗೆ ಕೊಚ್ಚಿ ಹೋಗಲು ಆರಂಭಿಸಿವೆ. ಮುಂದಿನ ದಿನಗಳಲ್ಲಿ ಇದು ಯಾವ ಮಟ್ಟ ತಲುಪಲಿದೆಯೋ ಎಂಬ ಆತಂಕ ಸ್ಥಳೀಯರನ್ನು ಕಾಡಲಾರಂಬಿಸಿದೆ. ತಾಲೂಕಿನ ಮಾವಿನಕುರ್ವೆ ಪಂಚಾಯಿತಿ ವ್ಯಾಪ್ತಿಯ ಬಂದರಿನ ಸಮುದ್ರದ ದಂಡೆಯಲ್ಲಿ ಮೊದಲ ಮಳೆಗೇ ಕಡಲು ತನ್ನ ಆರ್ಭಟ ತೋರಿಸಲು ಆರಂಭಿಸಿದೆ. ಈಗಾಗಲೇ ಕಡಲು ಕೊರೆತವಾಗದಂತೆ ಹಾಕಿದ ಕಲ್ಲುಗಳು ನೀರಿನಲ್ಲಿ ಕೊಚ್ಚಿ ಹೋಗಲು ಆರಂಭಿಸಿವೆ. ಇನ್ನು ಚಂಡಮಾರುತವೇನಾದರೂ ಕರಾವಳಿಗೆ ಅಪ್ಪಳಿಸಿದರೆ ಪರಿಸ್ಥಿತಿ ಗಂಭೀರ ರೂಪ ಪಡೆದುಕೊಳ್ಳುತ್ತದೆ ಎಂಬ ಆತಂಕ ಸ್ಥಳೀಯರಲ್ಲಿ ಮೂಡಿದೆ.
ವಿ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |