Urdu   /   English   /   Nawayathi

ಹೀನಾಯ ಸೋಲಿನ ಬಳಿಕ ಕಾಂಗ್ರೆಸ್‍ನಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ರಾಹುಲ್..!

share with us

ನವದೆಹಲಿ: 18 ಜೂನ್ 2019 (ಫಿಕ್ರೋಖಬರ್ ಸುದ್ದಿ) ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಮತ್ತು ವಿವಿಧ ರಾಜ್ಯಗಳಲ್ಲಿ ಬಂಡಾಯದ ಬಿಸಿಯಿಂದ ಕಂಗೆಟ್ಟಿರುವ ಕಾಂಗ್ರೆಸ್‍ನಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳನ್ನು ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮುಂದಾಗಿದ್ದಾರೆ. ವಿದೇಶದಲ್ಲಿ ಒಂದು ವಾರ ವಿರಾಮ ಕಳೆದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮರಳಿದ್ದು, ಕಾಂಗ್ರೆಸ್‍ನಲ್ಲಿ ಶೀಘ್ರ ಬದಲಾವಣೆಯಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا