Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 18 ಜೂನ್ 2019 (ಫಿಕ್ರೋಖಬರ್ ಸುದ್ದಿ) ಹಲವರ ವಿರೋಧ, ವಿವಾದಗಳಿಂಡಲೇ ಸುದ್ದಿಯಾಗಿದ್ದ ಬೆಂಗಳೂರು ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ರಾಜ್ಯದ ಸಮ್ಮಿಶ್ರ ಸರ್ಕಾರ ಕಡೆಗೂ ಕೈಬಿಟ್ಟಿದೆ.ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ಈ ಸಂಬಂಧ ಪ್ರಮಾಣಪತ್ರ ಸಲ್ಲಿಸಿರುವ ಸರ್ಕಾರ ಉಕ್ಕಿನ ಸೇತುವೆ ನಿರ್ಮಾಣ ಯೋಜನೆಯಿಂದ ಹಿಂದೆ ಸರಿಯುವುದಾಗಿ ಹೇಳಿದೆ. ಮೂರು ವರ್ಷಗಳ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನ ಬಸವೇಶ್ವರ ವೃತ್ತ-ಹೆಬ್ಬಾಳ ನಡುವೆ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಯೋಜನೆ ತಯಾರಿಸಲಾಗಿತ್ತು. ಆದರೆ ಈ ಯೋಜನೆ ಕಾರಣ ನಗರದಲ್ಲಿ ನೂರಾರು ಮರಗಳು ನಾಶವಾಗಲಿದೆ, ಹಾಗೆಯೇ ಈ ಯೋಜನೆ ಜಾರಿಯಿಂಡ ನಾಗರಿಕರಿಗೆ ಅನುಕೂಲವಾಗುವುದಕ್ಕಿಂತ ಹಾನಿಯೇ ಹೆಚ್ಚಾಗಲಿದೆ ಎಂದು ವಿಜ್ಞಾನಿಗಳು, ಪರಿಸರವಾದಿಗಳು ಸೇರಿ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಯೋಜನೆ ಜಾರಿ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಾಗೂ ನ್ಯಾಯಾಲಯದ ಮೊರೆ ಹೋಗಲಾಗಿತ್ತು. ಇಷ್ತಾದರೂ ಸಿದ್ದರಾಮಯ್ಯ ಸರ್ಕಾರದ ಈ ಯೋಜನೆಗೆ ಕಳೆದ ವರ್ಷ ಅಧಿಕಾರಕ್ಕೆ ಬಂದ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಸಹ ಸದ್ದಿಲ್ಲದೆ ಅನುಮೋದನೆ ನೀಡಿತ್ತು. ಆದರೆ ಇಂದು ಸರ್ಕಾರ ಅಂತಿಮವಾಗಿ ತಾನು ಬಹುಕೋಟಿ ವೆಚ್ಚದ ಈ ಯೋಜನೆ ಜಾರಿಯಿಂದ ಹಿಂದೆ ಸರಿಯುವುದಾಗಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದೆ. ಇದರಿಂದಾಗಿ ಪರಿಸರವಾದಿಗಳು ಹಾಗೂ ಸಾರ್ವಜನಿಕರ ಹೋರಾಟಕ್ಕೆ ಜಯ ಲಭಿಸಿದಂತಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |