Urdu   /   English   /   Nawayathi

ರಾಜಸ್ಥಾನದಲ್ಲಿ ಭಾರೀ ಮಳೆ: ಮುಳುಗಿದ ಬಸ್‌; 35 ಯಾತ್ರಿಕರ ರಕ್ಷಣೆ

share with us

ಚಿತ್ತೋರ್‌ಗಡ: 19 ಜೂನ್ 2019 (ಫಿಕ್ರೋಖಬರ್ ಸುದ್ದಿ)ರಾಜಸ್ಥಾನದ ಕೆಲ ಪ್ರದೇಶಗಳಲ್ಲಿ ಮಂಗಳವಾರ ಭಾರೀ ಮಳೆ ಸುರಿದಿದ್ದು, ಬೊಡಿಯಾನಾ ಎಂಬಲ್ಲಿ ಯಾತ್ರಿಕರ ಬಸ್ಸೊಂದು ನಾಲೆಯ ನೀರಿನಲ್ಲಿ ಮುಳುಗಿದೆ. ಅದೃಷ್ಟವಷಾತ್‌ ಬಸ್‌ನಲ್ಲಿದ್ದ ಎಲ್ಲಾ 35 ಯಾತ್ರಿಕರನ್ನು ರಕ್ಷಿಸಲಾಗಿದೆ. ಭಾರೀ ಪ್ರಮಾಣದ ನೀರು ಪ್ರವಾಹೋಪಾದಿಯಲ್ಲಿ ರಸ್ತೆಯ ಮೇಲೆ ಹರಿದು ಬಂದಿದೆ. ಬಸ್‌ ಮುಂದಕ್ಕೆ ಚಲಿಸಿ ನಾಲೆಗೆ ಇಳಿದು ನೀರಿನಲ್ಲಿ ಸಿಲುಕಿ ಅಪಾಯಕ್ಕೆ ಸಿಲುಕಿತ್ತು. ಈ ವೇಳೆ ನಾಗರಿಕ ರಕ್ಷಣಾ ತಂಡದ ಸದಸ್ಯರು ಆಗಮಿಸಿ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಕ್ಕೆ ಪೊಲೀಸರು ಸಾಥ್‌ ನೀಡಿದ್ದರು.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا