Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕಲಬುರಗಿ: 23 ಜೂನ್ 2019 (ಫಿಕ್ರೋಖಬರ್ ಸುದ್ದಿ) ಬಸ್ಸ್ಟ್ಯಾಂಡ್ ಬಳಿ ನಿಲ್ಲಿಸಿದ್ದ ಸಿಮೆಂಟ್ ಟ್ಯಾಂಕರ್ನಲ್ಲಿ ಚಾಲಕನ ಮೃತದೇಹ ಪತ್ತೆಯಾಗಿರುವ ಘಟನೆ ಚಿಂಚೋಳಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳಿಂದ ಟ್ಯಾಂಕರ್ವೊಂದು ಗ್ರಾಮದ ರಸ್ತೆ ಬದಿಯಲ್ಲಿ ನಿಂತಿದ್ದು, ಸ್ಟೇರಿಂಗ್ ಮೇಲೆ ಕಾಲಿಟ್ಟುಕೊಂಡು ಚಾಲಕ ಮಲಗಿದ ಸ್ಥಿತಿಯಲ್ಲಿಯೇ ಇದ್ದಾನೆ. ಅನುಮಾನಗೊಂಡ ಗ್ರಾಮಸ್ಥರು ಟ್ಯಾಂಕರ್ ಕ್ಯಾಬಿನ್ ಪ್ರವೇಶಿಸಿದಾಗ ಚಾಲಕ ಸಾವನ್ನಪ್ಪಿರುವ ಸಂಗತಿ ಬಯಲಾಗಿದೆ. ಮೃತನನ್ನು ಚಿಂಚೋಳಿ ತಾಲೂಕು ಚಿಮ್ಮಯಿದಲಾಯಿ ಗ್ರಾಮದ ಮುಜೀಬ್ ಬುರುಳಿ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರುವಂತೆ ಕಂಡುಬಂದಿದೆ. ಟ್ಯಾಂಕರ್ ಚಾಲನೆ ವೇಳೆ ಎದೆನೋವು ಕಾಣಿಸಿಕೊಂಡು ರಸ್ತೆಬದಿಗೆ ವಾಹನ ನಿಲ್ಲಿಸಿ, ನೀರು ಕುಡಿಯಲು ಪ್ರಯತ್ನಿಸಿದಾಗ ಸಾವನ್ನಪ್ಪಿದಂತೆ ಕಂಡುಬಂದಿದೆ. ನೀರಿನ ಬಾಟಲಿ ಎದೆಯ ಮೇಲೆಯೇ ಇದೆ. ಆದ್ರೆ, ಕಿವಿಯಿಂದ ರಕ್ತ ಸೋರಿಯಾಗಿದ್ದು, ಹಲವು ಅನುಮಾನ ಮೂಡಿಸಿದೆ. ಸಿಮೆಂಟ್ ಟ್ಯಾಂಕರ್ ಲಾರಿ ನಂಬರ್ TS 11 UC 1913 ಆಗಿದ್ದು, ಹೈದ್ರಾಬಾದ್ ನಿವಾಸಿಯೊಬ್ಬರಿಗೆ ಸೇರಿದ ವಾಹನ ಇದಾಗಿದೆ. ಈ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |