Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹುಬ್ಬಳ್ಳಿ: 23 ಜೂನ್ 2019 (ಫಿಕ್ರೋಖಬರ್ ಸುದ್ದಿ) ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಜೆ.ಪಿ.ನಗರದಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಶಬ್ಬಿರ್ ಮುಲ್ಲಾ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು,ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |