Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಚಿಕ್ಕೋಡಿ: 24 ಜೂನ್ 2019 (ಫಿಕ್ರೋಖಬರ್ ಸುದ್ದಿ) ಐನಾಪೂರ - ಕುಡಚಿ ರಸ್ತೆ ಮಧ್ಯದ ಕಬ್ಬಿನ ಗದ್ದೆಯಲ್ಲಿ ಶವ ಪತ್ತೆಯಾಗಿದ್ದು ಸುಮಾರು 37 ವಯಸ್ಸಿನ ವ್ಯಕ್ತಿಯನ್ನ ಕೊಲೆ ಮಾಡಲಾಗಿದೆ. ಶವದ ಕಿಸೆಯಲ್ಲಿ ಪ್ಯಾನ್ ಕಾರ್ಡ್ಗೆ ನೀಡಲು ಬೇಕಾದ ದಾಖಲಾತಿಗಳು ಸಿಕ್ಕಿದ್ದು, ಆ ದಾಖಲಾತಿಗಳ ಪ್ರಕಾರ ಬಾಗಲಕೋಟೆ ಜಿಲ್ಲೆಯ ತೇರದಾಳ ತಾಲೂಕಿನ ಹಳಿಂಗಳಿ ಗ್ರಾಮದ ಪಾರೀಸ್ ಜಿನಪ್ಪ ಜಮಖಂಡಿ (37) ಎಂದು ಗುರುತಿಸಿಲಾಗಿದೆ.ಸ್ಥಳಕ್ಕೆ ಬೆಳಗಾವಿ ಶ್ವಾನದಳ, ಬೆರಳಚ್ಚು ತಜ್ಞರು ಬಂದು ಪರಿಶೀಲಿಸಿದ್ದು. ಅಥಣಿ ಡಿವೈಎಸ್ಪಿ ರಾಮಗೊಂಡ ಬಸರಗಿ, ಸಿಪಿಐ ಅಲಿಸಾಬ್ ಐ.ಬಿ ಹಾಗೂ ಕಾಗವಾಡ ಪಿಎಸ್ಐ ಹಣಮಂತ ಶಿರಹಟ್ಟಿ, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆಗಾಗಿ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಈ ಘಟನೆ ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |